Skip to content

Freedom of the present | ಈ ನಡುವಿನ ಬಿಡುವು

ಅಳಿಸಲಾಗದ ಅಕ್ಷರವ ಬರೆಯಲಾಗದು!

Menu
  • Privacy Policy
Menu

Month: June 2014

The next election may be five years away, but that’s what the UPA also thought

Posted on June 25, 2014May 24, 2015 by Ismail

Shivam Vij compares NDA-2 with UPA-2 in scroll.in If the BJP government is going to defend all indefensible things by saying the Congress did it too, why indeed did we boot out the Congress? If the Congress victimised an IAS officer for exposing Robert Vadra’s alleged corruption, this government is not letting a lawyer become a judge…

Read more

ಸರ್ಕಾರಿ ಜಮೀನು ಕಬಳಿಕೆ ಪುರಾಣವು

Posted on June 25, 2014May 24, 2015 by Ismail

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದ ಸಮೀಪ ಒಂದು ಸ್ಮಶಾನವಿತ್ತು. ಇದನ್ನು ಸರ್ಕಾರಿ ದಾಖಲೆಗಳೂ ಸ್ಮಶಾನವೆಂದೇ ಗುರುತಿಸಿದ್ದೆವು. ಜ್ಞಾನಭಾರತಿ ಕ್ಯಾಂಪಸ್ ಆದ ಮೇಲೆ ಅದರ ಸುತ್ತಮುತ್ತೆಲ್ಲಾ ಮನೆಗಳು ಬಂದವು. ಅಲ್ಲಿ ಸ್ಮಶಾನ ಬೇಡ ಎಂಬ ಮಾತುಗಳು ಕೇಳಿಬಂದವು. ಅದನ್ನು ಬೇರೆಯೇ ಸಾರ್ವಜನಿಕ ಉದ್ದೇಶಕ್ಕೆ ಬಳಸುವ ಉಪಾಯಗಳ ಕುರಿತು ಸಲಹೆಗಳೂ ಬರತೊಡಗಿದವು. ಈ ಹೊತ್ತಿಗೆ ಸರಿಯಾಗಿ ಇಬ್ಬರು ಅಲ್ಲಿರುವ ಸ್ಮಶಾನ ಭೂಮಿ ತಮ್ಮದು ಎಂದರು. ಇಬ್ಬರ ಬಳಿಯೂ ಸ್ಮಶಾನ ಅವರ ಹೆಸರಿನಲ್ಲಿ ಇರುವುದಕ್ಕೆ ದಾಖಲೆಯಾಗಿ ಪಹಣಿ ಅಥವಾ ಆರ್‌ಟಿಸಿಗಳಿದ್ದವು. ಇಬ್ಬರೂ…

Read more

ಎನ್‌ಡಿಎ-2ಕ್ಕೂ ಹಜ್ ಸಬ್ಸಿಡಿ ಬೇಕು!

Posted on June 24, 2014May 24, 2015 by Ismail

ಎರಡು ವರ್ಷಗಳ ಹಿಂದೆ ಸುಪ್ರೀಂ ಕೋರ್ಟ್ ಹಜ್ ಸಬ್ಸಿಡಿಯನ್ನು ಮುಂದಿನ ಹತ್ತು ವರ್ಷಗಳಲ್ಲಿ ಸಂಪೂರ್ಣವಾಗಿ ಇಲ್ಲವಾಗಿಸಬೇಕೆಂದು ಸಂದರ್ಭದಲ್ಲಿ ನಾನು ಬರೆದ ಲೇಖನ ಇಲ್ಲಿದೆ. ಇದು ಪ್ರಜಾವಾಣಿಯ ಅಂತರಾಳ ಪುಟದಲ್ಲಿ ಪ್ರಕಟವಾಗಿತ್ತು. ಇದೇ ಸೋಮವಾರ (23 ಜೂನ್ 2014) ವಾರ್ಷಿಕ ಹಜ್ ಸಮ್ಮೇಳನದಲ್ಲಿ ಸುಷ್ಮಾ ಸ್ವರಾಜ್ ಅವರು ‘ಸುಂದರವಾದ ಉರ್ದುವಿನಲ್ಲಿ’ ಆಡಿದ ಮಾತುಗಳ ವರದಿ ಓದಿದ ಮೇಲೆ ಈ ಲೇಖನವನ್ನು ಮತ್ತೆ ಪ್ರಕಟಿಸಬಹುದು ಅನ್ನಿಸಿತು. ಆರ್ಥಿಕ ಉದಾರೀಕರಣದ ಯುಗ ಆರಂಭವಾದ ನಂತರದ ಕಾಲಘಟ್ಟದಲ್ಲಿ ಯಾವ ಸಬ್ಸಿಡಿಯನ್ನು ಹಿಂತೆಗೆದುಕೊಳ್ಳುವ ಪ್ರಸ್ತಾವಕ್ಕೂ ಸಿಗದೇ…

Read more
June 2014
M T W T F S S
 1
2345678
9101112131415
16171819202122
23242526272829
30  
« Mar   Jan »
  • December 2017
  • November 2017
  • March 2017
  • February 2017
  • January 2017
  • June 2014
  • March 2010
  • June 2009
  • May 2009
  • April 2009
  • March 2009
  • February 2009
  • January 2009
  • October 2008
  • September 2008
  • August 2008
  • July 2008
  • May 2008
  • April 2008
  • March 2008
  • February 2008
  • January 2008
  • December 2007
  • November 2007
  • September 2007
  • August 2007
  • July 2007
  • April 2007
  • January 2007
  • December 2006
  • October 2006
  • September 2006
  • May 2006
  • ಪ್ರಜೆಗಳನ್ನು ಬೆತ್ತಲಾಗಿಸುವ ಅಪಾರದರ್ಶಕ ಪ್ರಭುತ್ವ
  • ಇಂಟರ್‌ನೆಟ್ ಇಲ್ಲದ ಡಿಜಿಟಲ್ ಆರ್ಥಿಕತೆ!
  • ನೋಟು ರದ್ದತಿಯಲ್ಲಿ ಕಂಡ ಡಿಜಿಟಲ್ ಡಿವೈಡ್
  • ಮಾಧ್ಯಮ ನಿಯಂತ್ರಣದ ‘ಭದ್ರತಾ’ ತಂತ್ರಗಳು
  • ಒಮ್ಮುಖ ಪಾರದರ್ಶಕತೆಯ ತಂತ್ರಜ್ಞಾನಾಧಾರಿತ ಪ್ರಭುತ್ವ
  • ಇ-ಹೊತ್ತು ಅಂಕಣ
  • ಒಂಟಿದನಿ (ಉದಯವಾಣಿ ಅಂಕಣ)
  • ಟಿಪ್ಪಣಿ
  • ಪ್ರಜಾವಾಣಿ
  • ಬಿಡಿ ಬರಹಗಳು
  • Privacy Policy
© 2023 Freedom of the present | ಈ ನಡುವಿನ ಬಿಡುವು | Powered by Superbs Personal Blog theme